*ಮಹಾಶಿವರಾತ್ರಿ: ಗೋಕರ್ಣಕ್ಕೆ ತೆರಳಿ ಮಹಾಬಲೇಶ್ವರ ಆತ್ಮಲಿಂಗ ದರ್ಶನ ಪಡೆದ ಡಾ.ಪ್ರಭಾಕರ ಕೋರೆ*
ಪ್ರಗತಿವಾಹಿನಿ ಸುದ್ದಿ: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಕೆ.ಎಲ್.ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ್ ಕೋರೆ ಶ್ರೀಕ್ಷೇತ್ರ ಗೋಕರ್ಣಕ್ಕೆ ತೆರಳಿ ಮಹಾಬಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಪ್ರಭಾಕರ ಕೋರೆ, ಭಾರತೀಯ ಪರಂಪರೆಯ ಸಂಸ್ಕೃತಿಯ ಪ್ರತಿಬಿಂಬವಾಗಿದೆ. ಶಿವನ ಆರಾಧನೆ ಮೂಲಕ ಆತ್ಮಶಾಂತಿಯನ್ನ ಹೊಂದುವುದು ಶಿವರಾತ್ರಿಯ ವೈಶಿಷ್ಟ ವಾಗಿದೆ. ಅದರಲ್ಲಿಯೂ ಗೋಕರ್ಣ ಅನಾದಿ ಕಾಲದಿಂದಲೂ ಶೈವ ಪರಂಪರೆಯ ಮಹತ್ವ ಕೇಂದ್ರವಾಗಿದ್ದು ಶಿವ ಭಕ್ತಿಗೆ ವ್ಯಾಖ್ಯಾನವಾಗಿದೆ ಎಂದು ಹೇಳಿದರು.Home add -Advt ಗೋಕರ್ಣದಲ್ಲಿ ಮಹಾಬಲೇಶ್ವರ ಆತ್ಮಲಿಂಗದ ದರ್ಶನ ಪದೆದು ಸುದ್ದಿಗಾರರೊಂದಿಗೆ … Continue reading *ಮಹಾಶಿವರಾತ್ರಿ: ಗೋಕರ್ಣಕ್ಕೆ ತೆರಳಿ ಮಹಾಬಲೇಶ್ವರ ಆತ್ಮಲಿಂಗ ದರ್ಶನ ಪಡೆದ ಡಾ.ಪ್ರಭಾಕರ ಕೋರೆ*
Copy and paste this URL into your WordPress site to embed
Copy and paste this code into your site to embed