Kannada NewsKarnataka NewsNationalPolitics
*ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರನ್ನು ಭೇಟಿಯಾದ ಪ್ರಭಾಕರ ಕೊರೆ*

ಪ್ರಗತಿವಾಹಿನಿ ಸುದ್ದಿ: ನವದೆಹಲಿಯಲ್ಲಿ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಅವರು ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ ಅವರನ್ನು ಭೇಟಿಯಾಗಿ ಅಭಿನಂದಿಸಿದರು.
ಕೇಂದ್ರ ಶಿಕ್ಷಣ ಸಚಿವರಾಗಿ ಎರಡನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ ಧರ್ಮೇಂದ್ರ ಪ್ರಧಾನವರಿಗೆ ಶುಭಕೋರಿದರು. ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕ ಮಹಾಂತೇಶ ಕವಟಗಿಮಠ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ