*ಬಿಎಸ್‌ವೈ ಅಭಿಮಾನೋತ್ಸವಕ್ಕೆ ಬೆಳಗಾವಿಯಿಂದ 20 ಸಾವಿರ ಜನ ಭಾಗಿ: ಪ್ರಭಾಕರ ಕೊರೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಜನ ಸೇವೆಗೆ ಪಾದಾರ್ಪಣೆ ಮಾಡಿ 50 ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಯಲ್ಲಿ ಅಭಿಮಾನೋತ್ಸವ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ 5 ಲಕ್ಷ ಅಭಿಮಾನಿಗಳು ಸೇರುವ ನಿರೀಕ್ಷೆ ಇದೆ ಎಂದು ಪದ್ಮಶ್ರೀ ಪುರಸ್ಕ್ರತ ಮಾಜಿ ಸಂಸದ ಪ್ರಭಾಕರ ಕೊರೆ ಅವರು ತಿಳಿಸಿದರು. ಮಂಗಳವಾರ ಬೆಳಗಾವಿಯ ಕನ್ನಡ ಭವನದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ರೈತ ನಾಯಕ, ಹುಟ್ಟು ಹೋರಾಟಗಾರ ಬಿ.ಎಸ್. ಯಡಿಯೂರಪ್ಪ ಅವರಿಗೆ ಗೌರವ ಸಲ್ಲಿಸಲು ಬರುವ ಮಾರ್ಚ್ … Continue reading *ಬಿಎಸ್‌ವೈ ಅಭಿಮಾನೋತ್ಸವಕ್ಕೆ ಬೆಳಗಾವಿಯಿಂದ 20 ಸಾವಿರ ಜನ ಭಾಗಿ: ಪ್ರಭಾಕರ ಕೊರೆ*
Copy and paste this URL into your WordPress site to embed
Copy and paste this code into your site to embed