*ಗೀತೆಯ ಸಂದೇಶ ಹಂಚುವ ಕಾರ್ಯ ಶ್ಲಾಘನೀಯ: ಡಾ.ಪ್ರಭಾಕರ ಕೋರೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಗೀತೆಯ ಸಂದೇಶವನ್ನು ಸಮಸ್ತ ಜನತೆಗೆ ತಲುಪಿಸುತ್ತಿರುವ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಕಾರ್ಯ ಶ್ಲಾಘನೀಯ ಎಂದು ರಾಜ್ಯಸಭೆಯ ಮಾಜಿ ಸದಸ್ಯ, ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಹಾಗೂ ಭಗವದ್ಗೀತೆ ಅಭಿಯಾನ ಸಮಿತಿಯ ಗೌರವಾಧ್ಯಕ್ಷ ಡಾ.ಪ್ರಭಾಕರ ಕೋರೆ ಹೇಳಿದ್ದಾರೆ. ಸೋಮವಾರ ಇಲ್ಲಿಯ ಗುರುದೇವ ರಾನಡೆ ಮಂದಿರದಲ್ಲಿ, ಭಗವದ್ಗೀತೆ ಅಭಿಯಾನ ಸಮಿತಿ, ಜನಕಲ್ಯಾಣ ಟ್ರಸ್ಟ್ ಹಾಗೂ ಎಸಿಪಿಆರ್ ಸಹಯೋಗದಲ್ಲಿ ನಡೆದ ಗೀತಾ ಸಮನ್ವಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.Home add -Advt ನಿಸ್ವಾರ್ಥದಿಂದ ಮೂಲ ಧರ್ಮವನ್ನು ಎತ್ತಿ ಹಿಡಿಯುವ … Continue reading *ಗೀತೆಯ ಸಂದೇಶ ಹಂಚುವ ಕಾರ್ಯ ಶ್ಲಾಘನೀಯ: ಡಾ.ಪ್ರಭಾಕರ ಕೋರೆ*