Latest

ಸಿಎಂ ಬೊಮ್ಮಾಯಿ ಭೇಟಿಯಾದ ಮಾಜಿ ಸಂಸದ ಪ್ರಭಾಕರ್ ಕೋರೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು:  ರಾಜ್ಯಸಭೆಯ ಮಾಜಿ ಸದಸ್ಯ, ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ್ ಕೋರೆ  ಇಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಕೆಎಲ್ಇ ಸಂಸ್ಥೆಯ ಹಲವು ಕೆಲಸಗಳು ಆಗಬೇಕಿದ್ದು, ಅವುಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದೆ. ಯಾವುದೇ ರಾಜಕೀಯ ಉದ್ದೇಶವಿರಲಿಲ್ಲ. ರಾಜಕೀಯ ಚರ್ಚೆಯನ್ನೂ ಮಾಡಿಲ್ಲ ಎಂದು ಕೋರೆ ಪ್ರಗತಿವಾಹಿನಿಗೆ ತಿಳಿಸಿದರು.

Home add -Advt

ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಟಿ. ಕೆ, ಆಯುಕ್ತ ಡಿ.ರಂದೀಪ್ ಮತ್ತಿತರರು ಉಪಸ್ಥಿತರಿದ್ದರು.

 

ಬಿಜೆಪಿ ಹಲವು ನಾಯಕರು ಕಾಂಗ್ರೆಸ್ ಗೆ ಸೇರ್ಪಡೆ

Related Articles

Back to top button