*ಡಾ.ಪ್ರಭಾಕರ ಕೋರೆ ಸೇರಿದಂತೆ ರಾಜ್ಯದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ*
ಪ್ರಗತಿವಾಹಿನಿ ಸುದ್ದಿ: ಕೆ.ಎಲ್.ಇ.ಸಂಸ್ಥೆಯ ಮುಖ್ಯಸ್ಥ ಡಾ.ಪ್ರಭಾಕರ ಕೋರೆ ಸೇರಿದಂತೆ ರಾಜ್ಯದ ಐವರು ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು.Home add -Advt ಕೆಎಲ್‌ಇ ಸಂಸ್ಥೆಯ ಮೂಲಕ ಲಕ್ಷಾಂತರ ಗ್ರಾಮೀಣ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ಶಿಕ್ಷಣ ಮತ್ತು ಆಸ್ಪತ್ರೆಗಳ ಮೂಲಕ ಬಡವರಿಗೆ ಅತ್ಯಾಧುನಿಕ ಉಚಿತ/ಕಡಿಮೆ ವೆಚ್ಚದ ವೈದ್ಯಕೀಯ ಸೇವೆ ನೀಡುತ್ತಿರುವ ಮಹಾದಾನಿ ಡಾ. ಪ್ರಭಾಕರ್ ಕೋರೆ ಅವರಿಗೆ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು.. … Continue reading *ಡಾ.ಪ್ರಭಾಕರ ಕೋರೆ ಸೇರಿದಂತೆ ರಾಜ್ಯದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ*
Copy and paste this URL into your WordPress site to embed
Copy and paste this code into your site to embed