*ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷರಾಗಿ ಪ್ರಭಾಕರ ನಾಗರಮುನ್ನೋಳಿ ಆಯ್ಕೆ* *ಸ್ವಪ್ನಿಲ್ ಶಹಾ ಮತ್ತು ಉದಯ ಜೋಶಿ ಉಪಾಧ್ಯಕ್ಷರು, ಸತೀಶ್ ಕುಲಕರ್ಣಿ ಕಾರ್ಯದರ್ಶಿ, ಸಂಜಯ ಪೋತದಾರ ಖಜಾಂಚಿ, ಮನೋಜ ಮತ್ತಿಕೊಪ್ ಸಹ ಕಾರ್ಯದರ್ಶಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ವಾಣಿಜ್ಯೋದ್ಯಮ ಸಂಘ(ಚೆಂಬರ್ ಆಫ್ ಕಾಮರ್ಸ್)ಕ್ಕೆ 2025-26ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಪ್ರಭಾಕರ ನಾಗರಮುನ್ನೋಳಿ ಅಧ್ಯಕ್ಷರಾಗಿ, ಸತೀಶ್ ಕುಲಕರ್ಣಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಬುಧವಾರ ಸಂಜೆ ನಡೆದ ನೂತನ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸ್ವಪ್ನಿಲ್ ಶಹಾ ಮತ್ತು ಉದಯ ಜೋಶಿ ಉಪಾಧ್ಯಕ್ಷರಾಗಿ, ಸಂಜಯ ಪೋತದಾರ ಖಜಾಂಚಿಯಾಗಿ, ಮನೋಜ ಮತ್ತಿಕೊಪ್ ಸಹ ಕಾರ್ಯದರ್ಶಿಯಾಗಿ ಆಯ್ಕೆಯಾದರು. ನಿಕಟಪೂರ್ವ ಪದಾಧಿಕಾರಿಗಳಾದ ಅಧ್ಯಕ್ಷ ಸಂಜೀವ ಕತ್ತಿ ಶೆಟ್ಟಿ, ಕಾರ್ಯದರ್ಶಿ ರಾಜೇಂದ್ರ … Continue reading *ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷರಾಗಿ ಪ್ರಭಾಕರ ನಾಗರಮುನ್ನೋಳಿ ಆಯ್ಕೆ* *ಸ್ವಪ್ನಿಲ್ ಶಹಾ ಮತ್ತು ಉದಯ ಜೋಶಿ ಉಪಾಧ್ಯಕ್ಷರು, ಸತೀಶ್ ಕುಲಕರ್ಣಿ ಕಾರ್ಯದರ್ಶಿ, ಸಂಜಯ ಪೋತದಾರ ಖಜಾಂಚಿ, ಮನೋಜ ಮತ್ತಿಕೊಪ್ ಸಹ ಕಾರ್ಯದರ್ಶಿ*