Belagavi NewsBelgaum NewsKannada NewsKarnataka NewsLatest

*ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ದರ್ಶನ ಪಡೆದ ಪ್ರಭಾಕರ ಕೋರೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷರಾದ ಡಾಕ್ಟರ್ ಪ್ರಭಾಕರ ಕೋರೆ ಅವರು ಮಹಾರಾಷ್ಟ್ರದಲ್ಲಿ ಇರುವ ತುಳಜಾಪುರದ ತುಳಜಾಭವಾನಿ ದೇವಸ್ಥಾನ, ಅಕ್ಕಲಕೋಟದ ಸ್ವಾಮಿ ಸಮರ್ಥ ದೇವಸ್ಥಾನ, ಹಾಗೂ ಪಂಡ್ರಾಪುರದ ವಿಠ್ಠಲ ರುಕುಮಾಯಿ ದೇವಸ್ಥಾನಗಳಿಗೆ ಕುಟುಂಬ ಸಮೇತವಾಗಿ ಭೇಟಿ ನೀಡಿ ದೇವರ ದರ್ಶನವನ್ನು ಪಡೆದರು. 

ಈ ಸಂದರ್ಭದಲ್ಲಿ ದೇವಾಲಯ ಸಮಿತಿಯವರು ಪ್ರಭಾಕರ ಕೋರೆಯವರನ್ನ ಸತ್ಕರಿಸಿ ಅಭಿನಂದಿಸಿದರು. ಕೆಎಲ್ಇ ಆಡಳಿತ ಮಂಡಳಿಯ ಸದಸ್ಯರಾದ ಮಹಾಂತೇಶ್ ಕವಟಗಿಮಠ, ಜಯಾನಂದ್ ಮುನವಳ್ಳಿ ಮೊದಲಾದವರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button