
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಮುಖಂಡ, ಕೆ.ಎಲ್.ಇ ಸಮೂಹ ಸಂಸ್ಥೆಗಳ ಮುಖ್ಯಸ್ಥ ಪ್ರಭಾಕರ್ ಕೋರೆ ಇಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಗುರುವಾರ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಕೆಲಕಾಲ ಸಮಾಲೋಚನೆ ನಡೆಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ