*ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಪ್ರಭಾಕರ ಕೋರೆ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಮುಖಂಡ, ಕೆ.ಎಲ್.ಇ ಸಮೂಹ ಸಂಸ್ಥೆಗಳ ಮುಖ್ಯಸ್ಥ ಪ್ರಭಾಕರ್ ಕೋರೆ ಇಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಗುರುವಾರ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಕೆಲಕಾಲ ಸಮಾಲೋಚನೆ ನಡೆಸಿದರು. *ಒತ್ತುವರಿ ತೆರವಿಗೆ ಪರಿಹಾರ ಇಲ್ಲ; ಸರ್ಕಾರ ಸ್ಪಷ್ಟನೆ* Home add -Advt