*ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ: ಮತದಾನ ಮಾಡಿದ ಡಾ. ಪ್ರಭಾಕರ ಕೋರೆ*

ಪ್ರಗತಿವಾಹಿನಿ ಸುದ್ದಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಘಟಕದ ಕಾರ್ಯಕಾರಿಮಂಡಳಿಗೆ ಚುನಾವಣೆಯ ಮತದಾನವು ಬೆಳಗಾವಿಯ ಶಿವ ಬಸವ ನಗರದಲ್ಲಿರುವ ಲಿಂಗಾಯತ ಭವನದಲ್ಲಿ ಜರುಗಿತು. ಮಹಾಸಭೆಯ ರಾಷ್ಟ್ರೀಯ ಉಪಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಅವರು ಮತ ಚಲಾಯಿಸಿದರು. ಈ ಸಂದರ್ಭದಲ್ಲಿ ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಾಪ್ರಭಾ ಬೆಲ್ಲದ ಉಪಸ್ಥಿತರಿದ್ದರು. *ವೈಷ್ಣೋದೇವಿ ದೇಗುಲಕ್ಕೆ ಭೇಟಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಪತ್ನಿ ಉಷಾ*