*ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಪ್ರಭು ಚೌಹಾಣ್ ಗಂಭೀರ ಆರೋಪ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿಯಲ್ಲಿನ ಒಳಜಗಳ ಮತ್ತೊಮ್ಮೆ ಬಹಿರಂಗವಾಗಿದೆ. ಸ್ವಪಕ್ಷದ ನಾಯಕನ ವಿರುದ್ಧವೇ ಮಾಜಿ ಸಚಿವ ಪ್ರಭು ಚೌಹಾಣ್ ಗಂಭೀರ ಆರೋಪ ಮಾಡಿದ್ದಾರೆ. ಕೇಂದ್ರ ಸಚಿವ ಭಗವಂತ ಖೂಬಾ ನನ್ನನ್ನು ಕೊಲ್ಲಲು ಗೂಂಡಾಗಳನ್ನು ಬಿಟ್ಟಿದ್ದರು ಎಂದು ಪ್ರಭು ಚೌಹಾಣ್ ಆರೋಪಿಸಿದ್ದಾರೆ. ಭಗವಂತ ಖೂಬಾಗೆ ನನ್ನ ಮೇಲೆ ಕೋಪವಿದ್ದರೆ ಗುಂಡಿಕ್ಕಿ ನನ್ನ ಹತ್ಯೆ ಮಾಡಲಿ. ಆದರೆ ನಮ್ಮ ಪಕ್ಷ, ಕಾರ್ಯಕರ್ತರಿಗೆ ಖೂಬಾ ದ್ರೋಹ ಮಾಡದಿರಲಿ ಎಂದು ಹೇಳಿದ್ದಾರೆ.Home add -Advt ಕೇಂದ್ರ ಸಚಿವ ಖೂಬಾ ವಿರುದ್ಧ ಪ್ರಭು ಚೌಹಾಣ್ … Continue reading *ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಪ್ರಭು ಚೌಹಾಣ್ ಗಂಭೀರ ಆರೋಪ*