*ಯುವತಿಯನ್ನು ಕರೆದೊಯ್ದು ದೂರು ಕೊಡಿಸಿದ್ದಾರೆ: ಇದು ’ಆ ಗ್ಯಾಂಗ್’ ನ ಕೈವಾಡ ಎಂದ ಶಾಸಕ ಪ್ರಭು ಚೌವ್ಹಾಣ್*

ಕೇಂದ್ರದ ಮಾಜಿ ಸಚಿವರ ವಿರುದ್ಧ ಗಂಭೀರ ಆರೋಪ ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಶಾಸಕ ಪ್ರಭು ಚೌವ್ಹಾಣ್ ಪುತ್ರ ಪ್ರತೀಕ್ ಚೌವ್ಹಾಣ್ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ನಿಶ್ಚಿತಾರ್ಥ ಮಾಡಿಕೊಂಡು ಅತ್ಯಾಚಾರವೆಸಗಿ ಕೈ ಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ರಾಜ್ಯ ಮಹಿಳಾ ಆಯೋಗಕ್ಕೆ ಹಾಗೂ ಎಸ್ ಪಿಗೆ ದೂರು ನೀಡಿದ್ದಾರೆ. ಈ ಘಟನೆ ಬೆನ್ನಲ್ಲೇ ಶಾಸಕ ಪ್ರಭು ಚೌವ್ಹಾಣ್ ಹೊಸ ಬಾಂಬ್ ಸಿಡಿಸಿದ್ದಾರೆ. ನಿಶ್ಚಿತಾರ್ಥದ ಬಳಿಕ ಯುವತಿ ಮೊಬೈಲ್ ನಲ್ಲಿ ಚಾಟಿಂಗ್, ವಿಡಿಯೋ ಕಾಲ್ ನಲ್ಲಿ ಇರುತ್ತಿದ್ದಳು. ಬೇರೆಯವರೊಂದಿಗೆ … Continue reading *ಯುವತಿಯನ್ನು ಕರೆದೊಯ್ದು ದೂರು ಕೊಡಿಸಿದ್ದಾರೆ: ಇದು ’ಆ ಗ್ಯಾಂಗ್’ ನ ಕೈವಾಡ ಎಂದ ಶಾಸಕ ಪ್ರಭು ಚೌವ್ಹಾಣ್*