*ಜೊಲ್ಲೆ ಕುಟುಂಬ ಸದಾ ಸಮಾಜಸೇವೆಯಲ್ಲಿ ತೊಡಗಿರುತ್ತದೆ: ಅಥಣಿಯ ಪ್ರಭುಚನ್ನಬಸವ ಸ್ವಾಮಿಜಿ ಅಭಿಮತ*

ಪ್ರಗತಿವಾಹಿನಿ ಸುದ್ದಿ: ಯಕ್ಸಂಬಾ ಪಟ್ಟಣದಲ್ಲಿ ಜೊಲ್ಲೆ ಗ್ರುಪ್ ವತಿಯಿಂದ 4 ದಿನಗಳರವರೆಗೆ ಜರುಗುತ್ತಿರುವ 14ನೇ ಪ್ರೇರಣಾ ಉತ್ಸವದ ಅಂಗವಾಗಿ ಏರ್ಪಡಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಥಣಿಯ ಮೋಟಗಿಮಠದ ಶ್ರೀ ಪ್ರಭುಚನ್ನಬಸವ ಸ್ವಾಮಿಜಿಗಳು ಉದ್ಘಾಟಿಸಿದರು. ಸಂದೇಶ, ಧರ್ಮ, ಚಿಂತನೆ, ನಿಸ್ವಾರ್ಥ ಸಾಮಾಜಿಕ ಸೇವೆ ನಿರಂತರ ನಡೆಯಬೇಕು,ಭಗಂವತನು ಅಧಿಕಾರ ಮತ್ತು ಶ್ರೀಮಂತಿಗೆ ಕೊಟ್ಟಾಗ ಸಮಾಜಸೇವೆ ಮಾಡಬೇಕು ಅಂದಾಗ ಭಗವಂತನು ನಿಮಗೆ ಒಲಿಯುತ್ತಾನೆ ಎಂದು ಅಥಣಿಯ ಮೋಟಗಿಮಠದ ಶ್ರೀ ಪ್ರಭುಚನ್ನಬಸವ ಸ್ವಾಮಿಜಿಗಳು ಹೇಳಿದರು. ಜೊಲ್ಲೆ ಗ್ರುಪ್ ವತಿಯಿಂದ ನಡೆಯುತ್ತಿರುವ ಶಿವಶಂಕರ ಜೊಲ್ಲೆ ಆಂಗ್ಲ … Continue reading *ಜೊಲ್ಲೆ ಕುಟುಂಬ ಸದಾ ಸಮಾಜಸೇವೆಯಲ್ಲಿ ತೊಡಗಿರುತ್ತದೆ: ಅಥಣಿಯ ಪ್ರಭುಚನ್ನಬಸವ ಸ್ವಾಮಿಜಿ ಅಭಿಮತ*