*ಜೊಲ್ಲೆ ಕುಟುಂಬ ಸದಾ ಸಮಾಜಸೇವೆಯಲ್ಲಿ ತೊಡಗಿರುತ್ತದೆ: ಅಥಣಿಯ ಪ್ರಭುಚನ್ನಬಸವ ಸ್ವಾಮಿಜಿ ಅಭಿಮತ*

ಪ್ರಗತಿವಾಹಿನಿ ಸುದ್ದಿ: ಯಕ್ಸಂಬಾ ಪಟ್ಟಣದಲ್ಲಿ ಜೊಲ್ಲೆ ಗ್ರುಪ್ ವತಿಯಿಂದ 4 ದಿನಗಳರವರೆಗೆ ಜರುಗುತ್ತಿರುವ 14ನೇ ಪ್ರೇರಣಾ ಉತ್ಸವದ ಅಂಗವಾಗಿ ಏರ್ಪಡಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಥಣಿಯ ಮೋಟಗಿಮಠದ ಶ್ರೀ ಪ್ರಭುಚನ್ನಬಸವ ಸ್ವಾಮಿಜಿಗಳು ಉದ್ಘಾಟಿಸಿದರು. Home add -Advt ಸಂದೇಶ, ಧರ್ಮ, ಚಿಂತನೆ, ನಿಸ್ವಾರ್ಥ ಸಾಮಾಜಿಕ ಸೇವೆ ನಿರಂತರ ನಡೆಯಬೇಕು,ಭಗಂವತನು ಅಧಿಕಾರ ಮತ್ತು ಶ್ರೀಮಂತಿಗೆ ಕೊಟ್ಟಾಗ ಸಮಾಜಸೇವೆ ಮಾಡಬೇಕು ಅಂದಾಗ ಭಗವಂತನು ನಿಮಗೆ ಒಲಿಯುತ್ತಾನೆ ಎಂದು ಅಥಣಿಯ ಮೋಟಗಿಮಠದ ಶ್ರೀ ಪ್ರಭುಚನ್ನಬಸವ ಸ್ವಾಮಿಜಿಗಳು ಹೇಳಿದರು. ಜೊಲ್ಲೆ ಗ್ರುಪ್ ವತಿಯಿಂದ ನಡೆಯುತ್ತಿರುವ … Continue reading *ಜೊಲ್ಲೆ ಕುಟುಂಬ ಸದಾ ಸಮಾಜಸೇವೆಯಲ್ಲಿ ತೊಡಗಿರುತ್ತದೆ: ಅಥಣಿಯ ಪ್ರಭುಚನ್ನಬಸವ ಸ್ವಾಮಿಜಿ ಅಭಿಮತ*