*ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ: ನಾಲ್ವರು ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಯಂತಿ ಮೆರವಣಿಗೆ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದು, ಕಾರ್ಯಕ್ರಮಕ್ಕೆ ಅಡ್ಡಿ ಪಡಿಸಿದ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಾಡಪ್ರಭು ಕೆಂಪೇಗೌಡ ಜಯಂತಿ ಮಹೋತ್ಸವದ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಕಾರ್ಯಕ್ರಮಕ್ಕೆ ಬರಬಾರದು ಹೊರನಡೆಯಬೇಕು ಎಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮೆರವಣಿಗೆ ವೇಳೆ ವ್ಯಕ್ತಿಯೋರ್ವ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದಿದ್ದ.Home add … Continue reading *ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ: ನಾಲ್ವರು ಆರೋಪಿಗಳು ಅರೆಸ್ಟ್*