*ಆಕಸ್ಮಿಕವಾಗಿ ಜಾರಿ ಬಿದ್ದ ಶಾಸಕ ಪ್ರದೀಪ್ ಈಶ್ವರ್*: *ಗಂಭೀರ ಗಾಯ*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಕಾಲು ಜಾರಿ ಬಿದ್ದ ಪರಿಣಾಮ ಪ್ರದೀಪ್ ಈಶ್ವರ್ ಅವರ ಬಲಗಾಲಿಗೆ ಗಂಭೀರ ಗಾಯವಾಗಿದ್ದು, ವೈದ್ಯರು 6 ವಾರಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ. ಈ ಬಗ್ಗೆ ಶಾಸಕ ಪ್ರದೀಪ್ ಈಶ್ವರ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ನೆಪಗಳನ್ನಲ್ಲ, ಕೆಲಸವನ್ನು ಮಾಡಿ ತೋರಿಸುವುದು – ಇದನ್ನೇ ನಾನು ನಂಬುತ್ತೇನೆ! ಕೆಲವು ದಿನಗಳ ಹಿಂದೆ ನಾನು ಬಿದ್ದು … Continue reading *ಆಕಸ್ಮಿಕವಾಗಿ ಜಾರಿ ಬಿದ್ದ ಶಾಸಕ ಪ್ರದೀಪ್ ಈಶ್ವರ್*: *ಗಂಭೀರ ಗಾಯ*
Copy and paste this URL into your WordPress site to embed
Copy and paste this code into your site to embed