*133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಜಾರಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಜನೌಷಧಿ ಕೇಂದ್ರಗಳಲ್ಲಿ ಬ್ರ್ಯಾಂಡೆಡ್ ಔಷಧಿ ಮಾರಾಟ ಮಾಡಲಾಗುತ್ತಿದೆ ಎಂದು ರಾಜ್ಯದ ಔಷಧ ನಿಯಂತ್ರಣ ಇಲಾಖೆ ಕಳೆದ ಎರಡು ದಿನಗಳಲ್ಲಿ 172ಜನೌಷಧಿ ಕೇಂದ್ರಗಳ ಮೇಲೆ ದಾಳಿ ಮಾಡಿದ್ದು, ಇದೀಗ 133 ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ನೀಡಿದೆ.Home add -Advt ರಾಜ್ಯದಲ್ಲಿ 1200 ಕ್ಕೂ ಹೆಚ್ಚು ಪ್ರಧಾಅನಮಂತ್ರಿ ಜನೌಷಧಿ ಕೇಂದ್ರಗಳಿವೆ. ಇದರಲ್ಲಿ 172ರ ಔಷಧಿ ಕೇಂದ್ರಗಳ ಮೇಲೆ ದಾಳಿ ನಡೆಸಿದ್ದು, ಈ … Continue reading *133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಜಾರಿ*