*ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಬಿಗ್ ಶಾಕ್ ಕೊಟ್ಟ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಪ್ರಕರಣದ ಮಾಫಿ ಸಾಕ್ಷಿ ಪ್ರದೋಷ್ ಕೋರ್ಟ್ ನಲ್ಲಿ ಹೇಳಿಕೆ ನೀಡಿದ್ದನ್ನು ಸ್ಕ್ರೀನ್ ರೆಕಾರ್ಡ್ ಮಾಡಿ ಕೆಲ ಯೂಟ್ಯೂಬರ್ ಗಳು ಸೋಷಿಯಲ್ ಮೀಡಿಯಾ ಹಾಗೂ ಯೂಟ್ಯೂಬ್ ಗಳಲ್ಲಿ ಅಪ್ ಲೋಡ್ ಮಾಡಿದವರು ಹಾಗೂ ಯೂಟ್ಯೂಬರ್‌ಗಳನ್ನು ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಮಾಫಿ ಸಾಕ್ಷಿ ಪ್ರದೋಷ್ ನೀಡಿದ್ದ ಹೇಳಿಕೆಯ ವಿಡಿಯೋವನ್ನು … Continue reading *ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಬಿಗ್ ಶಾಕ್ ಕೊಟ್ಟ ಕೋರ್ಟ್*