*ಶಾಲಾ ಮಕ್ಕಳ ಹೊಟ್ಟೆಗೆ ತಣ್ಣೀರು ಬಟ್ಟೆಯೇ?; ಪ್ರಲ್ಹಾದ ಜೋಶಿ ಕಿಡಿ*

ಬಿಡುಗಡೆಯಾಗದ ಬಿಸಿಯೂಟ ಅನುದಾನ; ಹಸಿವು ನೀಗಿಸೋ ಸಿಎಂ ಬದ್ಧತೆಗೇನಾಯಿತು? ಪ್ರಗತಿವಾಹಿನಿ ಸುದ್ದಿ: ʼಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಬಡ ಜನರ ಹಸಿವು ನೀಗಿಸುವ ನಿಮ್ಮ ಬದ್ಧತೆ ಎಲ್ಲಿ ಹೋಯಿತು?ʼ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಪ್ರಶ್ನಿಸಿದ್ದಾರೆ. ರಾಜ್ಯದ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಬಿಸಿಯೂಟ ಅನುದಾನ ಬಿಡುಗಡೆ ಮಾಡದೆ ಹಾಗೂ ಬಿಸಿಯೂಟ ತಯಾರಕರಿಗೆ ಸಕಾಲಿಕ ವೇತನ ನೀಡದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವರು, ಈ ಸರ್ಕಾರ ಶಾಲಾ ಮಕ್ಕಳ ಹೊಟ್ಟೆ ಮೇಲೂ ತಣ್ಣೀರು ಬಟ್ಟೆ ಹಾಕುತ್ತಿದೆ … Continue reading *ಶಾಲಾ ಮಕ್ಕಳ ಹೊಟ್ಟೆಗೆ ತಣ್ಣೀರು ಬಟ್ಟೆಯೇ?; ಪ್ರಲ್ಹಾದ ಜೋಶಿ ಕಿಡಿ*