*ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಪೀಠ ಪಾಠ: ಸಚಿವ ಪ್ರಲ್ಹಾದ ಜೋಶಿ*
ಆರೆಸ್ಸೆಸ್ ಗುರಿಯಾಗಿಸಿದ್ದ ನಿರ್ಬಂಧ ಆದೇಶಕ್ಕೆ ತಾತ್ಕಾಲಿಕ ತಡೆ ಪ್ರಗತಿವಾಹಿನಿ ಸುದ್ದಿ: ಆರೆಸ್ಸೆಸ್ ಗುರಿಯಾಗಿಸಿಕೊಂಡು ಸಾರ್ವಜನಿಕ ಸ್ಥಳಗಳಲ್ಲಿ ಪಥ ಸಂಚಲನ, ಸಭೆ-ಸಮಾವೇಶಗಳಿಗೆ ನಿರ್ಬಂಧ ಹೇರಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ಪೀಠ ತಾತ್ಕಾಲಿಕ ತಡೆ ನೀಡಿ ನೀತಿಪಾಠ ಹೇಳಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಚಾಟಿ ಬೀಸಿದ್ದಾರೆ. ನವದೆಹಲಿಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರದ ಜಾಗ, ಆವರಣಗಳಲ್ಲಿ ಕಾರ್ಯಕ್ರಮ ನಡೆಸಲು ಖಾಸಗಿ ಸಂಸ್ಥೆಗಳು ಪೂರ್ವಾನುಮತಿ ಪಡೆಯಬೇಕೆಂದು ಹೊರಡಿಸಿದ ಆದೇಶಕ್ಕೆ ಧಾರವಾಡ ಹೈಕೋರ್ಟ್ ಪೀಠ … Continue reading *ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಪೀಠ ಪಾಠ: ಸಚಿವ ಪ್ರಲ್ಹಾದ ಜೋಶಿ*
Copy and paste this URL into your WordPress site to embed
Copy and paste this code into your site to embed