ಪ್ರಗತಿವಾಹಿನಿ ಸುದ್ದಿ; ಘನ ತ್ಯಾಜ್ಯದಿಂದ “ಹಸಿರು ಇದ್ದಿಲು” ಉತ್ಪಾದಿಸುವ ದೇಶದ ಎರಡನೇ ಘಟಕ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಶೀಘ್ರದಲ್ಲೇ ಕಾರ್ಯಾರಂಭಿಸಲಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು. ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ₹78 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಘಟಕವನ್ನು ಅತಿ ಶೀಘ್ರದಲ್ಲೇ ಉದ್ಘಾಟಿಸಲಾಗುತ್ತದೆ ಎಂದು ಹೇಳಿದರು. ದೇಶದಲ್ಲಿ ವಾರಣಾಸಿ ಬಿಟ್ಟರೆ ಹುಬ್ಬಳ್ಳಿಯಲ್ಲೇ ಘನ ತ್ಯಾಜ್ಯ ಸಂಸ್ಕರಣ “ಹಸಿರು ಇದ್ದಿಲು” ಉತ್ಪಾದಿಸುವ ಅತ್ಯಾಧುನಿಕ ಉತ್ಪಾದನಾ ಘಟಕ ಸ್ಥಾಪಿಸಿದೆ. … Continue reading *ಘನತ್ಯಾಜ್ಯದಿಂದ “ಹಸಿರು ಇದ್ದಿಲು” ಉತ್ಪಾದನಾ ಘಟಕ ಹುಬ್ಬಳ್ಳಿಯಲ್ಲಿ ಶೀಘ್ರ ಆರಂಭ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾಹಿತಿ*
Copy and paste this URL into your WordPress site to embed
Copy and paste this code into your site to embed