*ಬೆಳಗಾವಿಗೆ ಕಚೇರಿ ಸ್ಥಳಾಂತರಕ್ಕೆ ಪ್ರಹ್ಲಾದ ಜೋಶಿ ಅಡ್ಡಗಾಲು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಧಾರವಾಡ ಕೆಐಎಡಿಬಿ ವಲಯ ಕಚೇರಿಯನ್ನು ಬೆಳಗಾವಿಗೆ ಸ್ಥಳಾಂತರಿಸಬೇಕೆನ್ನುವ ರಾಜ್ಯ ಸರಕಾರದ ನಿರ್ಧಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಡಗಾಲು ಹಾಕಿದ್ದಾರೆ. ತನ್ಮೂಲಕ ಬಿಯಾಂಡ್ ಹುಬ್ಬಳ್ಳಿಗೆ ಅವಕಾಶವಿಲ್ಲ ಎನ್ನುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಬೆಳಗಾವಿ ಬೆಳವಣಿಗೆಗೆ ಹುಬ್ಬಳ್ಳಿಯ ರಾಜಕಾರಣಿಗಳು ನಿರಂತರ ಅಡ್ಡಿಯಾಗುತ್ತಾರೆ ಎನ್ನುವ ಆರೋಪ ಬೆಳಗಾವಿಯಲ್ಲಿ ಮೊದಲಿನಿಂದಲೂ ಇದೆ. ಅದು ಪದೇ ಪದೆ ಸಾಬೀತಾಗುತ್ತಲೂ ಇದೆ. ಇದೀಗ ಕೆಐಎಡಿಬಿ ಕಚೇರಿಯನ್ನು ಬೆಳಗಾವಿಗೆ ಸ್ಥಳಾಂತರಿಸುವ ರಾಜ್ಯ ಸರಕಾರದ ಆದೇಶವನ್ನು ಫ್ರಹ್ಲಾದ ಜೋಶಿ ತಡೆದಿದ್ದಾರೆ. ಬೆಳಗಾವಿ ರಾಜಕಾರಣಿಗಳಿಗಿಂತ ತಾವು … Continue reading *ಬೆಳಗಾವಿಗೆ ಕಚೇರಿ ಸ್ಥಳಾಂತರಕ್ಕೆ ಪ್ರಹ್ಲಾದ ಜೋಶಿ ಅಡ್ಡಗಾಲು*