*ಡಿಸ್ಟಿಲರಿಗಳಿಗೆ ಪತ್ರ: ಸಿಎಂಗೆ ಈಗ ಜ್ಞಾನೋದಯವಾಗಿದೆ ಎಂದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ*

ಪ್ರಗತಿವಾಹಿನಿ ಸುದ್ದಿ: “ಕಬ್ಬು ಮತ್ತು ಮೆಕ್ಕೆಜೋಳ ಬೆಳೆಗಾರರ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗ ಜ್ಞಾನೋದಯ ಆದಂತಿದೆ’ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದ್ದಾರೆ. ಕಬ್ಬು ಬೆಳೆಗಾರರು ಮತ್ತು ಮೆಕ್ಕೆಜೋಳ ರೈತರ ವಿಚಾರದಲ್ಲಿ ಸಿಎಂ ಸ್ವಲ್ಪ ತಡವಾಗಿ ಕುಂಭಕರ್ಣ ನಿದ್ದೆಯಿಂದ ಎಚ್ಚೆತ್ತುಕೊಂಡಿದ್ದಾರೆ. ಅಂತೂ ಎಥೆನಾಲ್ ಉತ್ಪಾದನೆಗಾಗಿ ಮೆಕ್ಕೆಜೋಳ ಖರೀದಿಗೆ ಒಪ್ಪಂದ ಮಾಡಿಕೊಳ್ಳುವಂತೆ ಡಿಸ್ಟಿಲರಿಗಳಿಗೆ ಪತ್ರ ಬರೆದಿದ್ದಾರೆಂದು ಜೋಶಿ ಹೇಳಿದ್ದಾರೆ. ಎಥೆನಾಲ್ ಉತ್ಪಾದನೆಗಾಗಿ ಮೆಕ್ಕೆಜೋಳ ಖರೀದಿಗೆ NCCF ಮತ್ತು NAFED ಜತೆ … Continue reading *ಡಿಸ್ಟಿಲರಿಗಳಿಗೆ ಪತ್ರ: ಸಿಎಂಗೆ ಈಗ ಜ್ಞಾನೋದಯವಾಗಿದೆ ಎಂದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ*