*ರೈತರಿಗೆ 10 ಲಕ್ಷ ರೂ. ಸಾಲಕ್ಕೆ ಸಿಬಿಲ್ ಬೇಡ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸೂಚನೆ*

ಪ್ರಗತಿವಾಹಿನಿ ಸುದ್ದಿ: ರೈತರಿಗೆ 10 ಲಕ್ಷ ರೂ.ವರೆಗೆ ಸಾಲ ನೀಡಲು ಬ್ಯಾಂಕ್ ಅಧಿಕಾರಿಗಳು ಯಾವುದೇ ಕಾರಣಕ್ಕೂ ಸಿಬಿಲ್ ಸ್ಕೋರ್ ಪರಿಗಣಿಸಕೂಡದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸೂಚನೆ ನೀಡಿದರು. ಧಾರವಾಡದ ಡಿಸಿ ಕಚೇರಿಯಲ್ಲಿ ಇಂದು ಬ್ಯಾಂಕ್ ಆಫ್ ಬರೋಡಾ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆ ಹಾಗೂ ಸಲಹಾ ಸಮಿತಿ ಸಭೆ ಉದ್ದೇಶಿಸಿ ಸಚಿವರು ಮಾತನಾಡಿದರು. ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳ ಬೆಲೆ ಏರಿಕೆ ಹಾಗೂ ಹವಾಮಾನ ಬದಲಾವಣೆಯಿಂದಾಗಿ ಇಂದು ರೈತರು ಬಹಳ … Continue reading *ರೈತರಿಗೆ 10 ಲಕ್ಷ ರೂ. ಸಾಲಕ್ಕೆ ಸಿಬಿಲ್ ಬೇಡ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸೂಚನೆ*