*ಅತಿವೃಷ್ಟಿ ಪರಿಹಾರ: ರಾಜ್ಯ ಸರ್ಕಾರದ ಬೇಕಾಬಿಟ್ಟಿ ಧೋರಣೆ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪ*

ಪ್ರಗತಿವಾಹಿನಿ ಸುದ್ದಿ: ಅತಿವೃಷ್ಟಿ ಪರಿಹಾರ ಕಾರ್ಯದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಬೇಕಾಬಿಟ್ಟಿ ವರ್ತನೆ ತೋರುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದರು. ಬೆಳಗಾವಿಯಲ್ಲಿ ಭಾನುವಾರ ಮಾದ್ಯಮದವರೊಂದಿಗೆ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಜನಸಾಮಾನ್ಯರ ಮೇಲೆ ನಿಜವಾದ ಕಾಳಜಿಯೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಅತಿವೃಷ್ಟಿ ತೀವ್ರವಾಗಿದ್ದರೂ ಪರಿಹಾರ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ. ಸಿದ್ದರಾಮಯ್ಯ ಅವರ ಸರ್ಕಾರ ಅತ್ಯಂತ ಕಡಿಮೆ ಮೊತ್ತದ ಪರಿಹಾರ ಘೋಷಿಸುತ್ತಿದೆ ಎಂದು ದೂರಿದರು.Home add -Advt ಉಸ್ತುವಾರಿ ಸಚಿವರು ಸ್ವಕ್ಷೇತ್ರಕ್ಕೆ … Continue reading *ಅತಿವೃಷ್ಟಿ ಪರಿಹಾರ: ರಾಜ್ಯ ಸರ್ಕಾರದ ಬೇಕಾಬಿಟ್ಟಿ ಧೋರಣೆ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪ*