*ಕನ್ನಡಿಗರ ತೆರಿಗೆಯಲ್ಲಿ ಕೇರಳಿಗರ ಸಾಕುತ್ತಿದ್ದಾರೆ ಸಿಎಂ ಸಿದ್ದರಾಮಯ್ಯ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡಿಗರ ತೆರಿಗೆಯಲ್ಲಿ ಕೇರಳದವರನ್ನು ಸಾಕಲು ಮುಂದಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ.Home add -Advt ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಗಳಲ್ಲಿ ಕನ್ನಡಿಗರ ಬದಲು ಕೇರಳದ ಯುವಕರಿಗೆ ಅವಕಾಶ ಕೊಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಜೋಶಿ ಟ್ವೀಟ್ ಮಾಡಿದ್ದಾರೆ. ಕೇರಳದ ಯುವಕರಿಗೆ ಬಿಎಂಟಿಸಿ ಚಾಲಕ ಹುದ್ದೆಗೆ ಅವಕಾಶ ಕಲ್ಪಿಸುವ ಮೂಲಕ ಕನ್ನಡಿಗರಿಗೆ ಪಂಗನಾಮ ಹಾಕುತ್ತಿದ್ದಾರೆ. ಬಿಎಂಟಿಸಿ ಎಲಕ್ಟ್ರಿಕ್ ಬಸ್ ಚಾಲಕರ ಹುದ್ದೆಗೆ ಕೇರಳದವರನ್ನು ನೇಮಿಸಿಕೊಳ್ಳುವುದೇಕೆ? ಕನ್ನಡಿಗರು ಯಾರೂ ಸಿದ್ಧರಿರಲಿಲ್ಲವೇ? … Continue reading *ಕನ್ನಡಿಗರ ತೆರಿಗೆಯಲ್ಲಿ ಕೇರಳಿಗರ ಸಾಕುತ್ತಿದ್ದಾರೆ ಸಿಎಂ ಸಿದ್ದರಾಮಯ್ಯ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ*