*ಹೊಸ ಖಾತೆಗಳ ಅಧಿಕಾರ ಸ್ವೀಕರಿಸಿದ ಪ್ರಲ್ಹಾದ ಜೋಶಿ; ಲಕ್ಷ್ಮಿ ಪೂಜೆ ನೆರವೇರಿಸಿ ಕಾರ್ಯಾರಂಭ*

ಅಧಿಕಾರ ಹಸ್ತಾಂತರ ಮಾಡಿದ ಪಿಯೂಶ್ ಗೋಯಲ್ ಮತ್ತು ಶ್ರೀಪಾದ ನಾಯಕ್Home add -Advt ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ NDA ಸರ್ಕಾರದಲ್ಲಿ ಎರಡನೇ ಬಾರಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇಂದು ಅಧಿಕಾರ ವಹಿಸಿಕೊಂಡರು. ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಹಾಗೂ ನವೀಕೃತ ಇಂಧನ ಖಾತೆ ಹೊಣೆ ಹೊತ್ತಿರುವ ಜೋಶಿ ಮಂಗಳವಾರ ಆಯಾ ಖಾತೆಗಳ ಹಿಂದಿನ ಸಚಿವರುಗಳಿಂದ ಅಧಿಕಾರ ಸ್ವೀಕರಿಸಿದರು. ಮೊದಲು ಶ್ರೀಪಾದ … Continue reading *ಹೊಸ ಖಾತೆಗಳ ಅಧಿಕಾರ ಸ್ವೀಕರಿಸಿದ ಪ್ರಲ್ಹಾದ ಜೋಶಿ; ಲಕ್ಷ್ಮಿ ಪೂಜೆ ನೆರವೇರಿಸಿ ಕಾರ್ಯಾರಂಭ*