*ಕಾಂಗ್ರೆಸ್ ಸರ್ಕಾರದ ಕಳ್ಳಾಟ ತೆರೆದಿಟ್ಟ ಸಿಎಜಿ ವರದಿ: ಪ್ರಲ್ಹಾದ ಜೋಶಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಕಳ್ಳಾಟವನ್ನು ಸಿಎಜಿ ವರದಿಯೇ ಬಿಚ್ಚಿಟ್ಟಿದೆ. ಜನರ ಹಣವನ್ನು ಹೇಗೆ ರಾಜಾರೋಷವಾಗಿ ಲೂಟಿ ಮಾಡುತ್ತಿದೆ ಎಂಬುದಕ್ಕಿದು ಸ್ಪಷ್ಟ ನಿದರ್ಶನ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ. ರಾಜ್ಯದಲ್ಲಿ ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಆ ಯೋಜನೆಗಳನ್ನು ಜನಹಿತಕ್ಕಿಂತ ಭ್ರಷ್ಟಾಚಾರಕ್ಕೆ ಬಳಸಿಕೊಳ್ಳುತ್ತಿದೆ. ಅಲ್ಲದೆ, ಅವೈಜ್ಞಾನಿಕ ಗ್ಯಾರಂಟಿಗಳಿಂದ ರಾಜ್ಯದ ಆರ್ಥಿಕತೆಯನ್ನೇ ಹಾಳುಗೆಡವಿದೆ ಎಂದು ಆರೋಪಿಸಿದ್ದಾರೆ.Home add -Advt ಗೃಹಲಕ್ಷ್ಮಿ ಯೋಜನೆಯಲ್ಲಿ 19,020 ಫಲಾನುಭವಿಗಳಿಗೆ ಕೇವಲ ಒಂದೇ … Continue reading *ಕಾಂಗ್ರೆಸ್ ಸರ್ಕಾರದ ಕಳ್ಳಾಟ ತೆರೆದಿಟ್ಟ ಸಿಎಜಿ ವರದಿ: ಪ್ರಲ್ಹಾದ ಜೋಶಿ*