*ಹಣಕಾಸು ನಿರ್ವಹಣೆ ಸರಿ ಮಾಡದೆ ಕೇಂದ್ರದ ಮೇಲೆ ಗೂಬೆ: ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ಸರಿಯಾಗಿ ಹಣಕಾಸು ನಿರ್ವಹಣೆ ಮಾಡಲಾಗದೆ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ರಾಜ್ಯಕ್ಕೆ ಯುಪಿಎ ಅವಧಿಗಿಂತ ದುಪ್ಪಟ್ಟು ಅನುದಾನವನ್ನು NDA ಸರ್ಕಾರ ನೀಡಿದೆ ಎಂದು ಸಮರ್ಥಿಸಿಕೊಂಡರು.Home add -Advt ರಾಜ್ಯಗಳಿಗೆ ಅನುದಾನ ಹಂಚಿಕೆ ನಿರ್ಧರಿಸುವುದು ಕೇಂದ್ರ ಸರ್ಕಾರವಲ್ಲ. ಹಣಕಾಸು ಆಯೋಗ. ಅದು ನಿಗದಿಪಡಿಸಿದಷ್ಟು ಹಣವನ್ನು ಕೇಂದ್ರ ನೀಡಿದೆ ಎಂದು ಜೋಶಿ ಸಮಜಾಯಿಷಿ ನೀಡಿದರು. 2016-17ರಲ್ಲಿ ಸಿದ್ದರಾಮಯ್ಯ ಅವರು ಸಿಎಂ … Continue reading *ಹಣಕಾಸು ನಿರ್ವಹಣೆ ಸರಿ ಮಾಡದೆ ಕೇಂದ್ರದ ಮೇಲೆ ಗೂಬೆ: ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ*