*ಇನ್ಸ್ ಪೆಕ್ಟರ್ ಧನಂಜಯ್ ಅಮಾನತಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಮೈಸೂರು ಜಿಲ್ಲೆಯ ಟಿ.ನರಸೀಪುರ ಇನ್ಸ್ ಪೆಕ್ಟರ್ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಭಟನೆ ಹೆಚ್ಚುತ್ತಿರುವ ಬೆನ್ನಲ್ಲೇ ಇನ್ಸ್‌ಪೆಕ್ಟರ್ ಧನಂಜಯ್‌ ಅವರನ್ನು ಅಮಾನತುಗೊಳಿಸುವಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಗ್ರಹಿಸಿದ್ದಾರೆ. ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಟಿ. ನರಸೀಪುರದಲ್ಲಿ ಗಣೇಶೋತ್ಸವ ಆಚರಣೆ ಸಮಿತಿ ಯುವಕರನ್ನು ಶಾಂತಿ ಸಭೆ ನಡೆಸಿದ್ದ ಇನ್ಸ್ ಪೆಕ್ಟರ್ ಧನಂಜಯ್, ಈಬಾರಿ ಮಸೀದಿ ರಸ್ತೆಗಳಲ್ಲಿ ಗಣೇಶ ಮೆರವಣಿಗೆ ಹೋಗುವಂತಿಲ್ಲ. ಯಾವುದೇ ಕಾರಣಕ್ಕೂ ಮಸೀದಿ ಬಳಿ ಮೆರವಣಿಗೆ ಹೋಗಬಾರದು, ಅಲ್ಲಿ ಪಟಾಕಿ ಸಿಡಿಸಿ, ಕುಣಿದು ಘೋಷಣೆ ಕೂವಂತದ್ದು ಆಗಬಾರದು. … Continue reading *ಇನ್ಸ್ ಪೆಕ್ಟರ್ ಧನಂಜಯ್ ಅಮಾನತಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಗ್ರಹ*