Belagavi NewsBelgaum NewsKannada NewsKarnataka News

ಬೆಳಗಾವಿಯಲ್ಲಿ ಮಳೆಗೆ ಧರೆಗುರುಳಿದ 50ಕ್ಕೂ ಹೆಚ್ಚು ವಿದ್ಯುತ್ ಕಂಬಗಳು 

ಪ್ರಗತಿವಾಹಿನಿ‌ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯಾದ್ಯಂತ ಮೂರು ದಿನಗಳ ಕಾಲ ಸುರಿದ ಬೀರುಗಾಳಿ ಸಮೇತ ಭಾರಿ ಮಳೆಗೆ 30ಕ್ಕೂ ಹೆಚ್ಚು ಮರಗಳು ಹಾಗೂ 50ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ ಉರಳಿವೆ.‌

ಮರಗಳು ಬಿದ್ದ ಪರಿಣಾಮ 10ಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿವೆ. ನಿಪ್ಪಾಣಿ ನಗರದಲ್ಲಿ ಭಾರೀ ಗಾಳಿ ಮಳೆಗೆ 20ಕ್ಕೂ ಹೆಚ್ಚು ಮನೆಗಳ ಮೇಲ್ಬಾವಣಿ ಹಾರಿ ಹೋಗಿದೆ. ಒಟ್ಟಾರೆ ಮೊದಲ ಮಳೆಗೆ ಬೆಳಗಾವಿ ಜಿಲ್ಲೆಯ ಹಲವೆಡೆ ಜನ ಜೀವನ ಅಸ್ತವ್ಯಸ್ತಗೊಂಡಿತ್ತು.

Home add -Advt

Related Articles

Back to top button