*ನಿಜವಾಗಿ ಕರ್ನಾಟಕದ ಬಡವರ ಹಸಿವು ನೀಗಿಸಿದ್ದು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ: ಪ್ರಲ್ಹಾದ ಜೋಶಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರ 10 ಕೆಜಿ ಅಕ್ಕಿ ಕೊಡದೇ ಇದ್ದರೂ ಜನ ಹಸಿವಿನಿಂದ ಬಳಲು ಕೇಂದ್ರ ಬಿಡಲಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.Home add -Advt ಶಿಗ್ಗಾವಿ- ಸವಣೂರು ವಿಧಾನಸಭಾ ಕ್ಷೇತ್ರದ ಶಿಶುವಿನಹಾಳ, ಹಿರೇಮಲ್ಲೂರ, ಹನುಮನಹಳ್ಳಿ ಮತ್ತು ವನಹಳ್ಳಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಹಸಿವುಮುಕ್ತ ಕರ್ನಾಟಕ ಮಾಡುತ್ತೇವೆ. 10 ಕೆಜಿ ಅಕ್ಕಿ ಕೊಡುತ್ತೇವೆ ಎಂದೆಲ್ಲಾ ಗ್ಯಾರೆಂಟಿ ಘೋಷಣೆ ಮಾಡಿದ ಕಾಂಗ್ರೆಸ್ ಸರ್ಕಾರ ಜನಕ್ಕೆ ಕೈ ಕೊಟ್ಟಿತು. ಆದರೆ ನಿಜವಾಗಿ ಹಸಿವು … Continue reading *ನಿಜವಾಗಿ ಕರ್ನಾಟಕದ ಬಡವರ ಹಸಿವು ನೀಗಿಸಿದ್ದು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ: ಪ್ರಲ್ಹಾದ ಜೋಶಿ*