ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯವನ್ನು ಆರ್ಥಿಕ ದುಸ್ಥಿತಿಗೆ ತಂದಿದ್ದಾರೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿ ಕಾರಿದರು. ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಸರಿಯಾಗಿ ಸರ್ಕಾರ ನಿರ್ವಹಿಸಲಾಗಿದೆ ಕೇಂದ್ರದ ಮೇಲೆ ಬೊಟ್ಟು ತೋರಿಸುತ್ತಿದ್ದಾರೆ ಎಂದು ಆರೋಪಿಸಿದರು.Home add -Advt ಸುಳ್ಳು ಹೇಳೋದನ್ನು ಸಿಎಂ ಸ್ವಭಾವ ಮಾಡಿಕೊಂಡಿದ್ದಾರೆ. ಹಾಗಾಗಿ ನಾನು ಅವರನ್ನು ಸುಳ್ಳುರಾಮಯ್ಯ ಎಂದು ಕರೆಯುತ್ತೇನೆ ಎಂದರು. ಹತ್ತು ಸಲ ನಿವೃತ್ತಿ ಆಗಬೇಕಾಗುತ್ತದೆ: ನಾನು ಸುಳ್ಳು ಹೇಳಿದರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂಬ … Continue reading *ಡ್ಯಾಶ್ ಬೋರ್ಡ್ ನಲ್ಲಿ ಮಾಹಿತಿಯೇ ಡಿಲೀಟ್: ರಾಜ್ಯವನ್ನು ಆರ್ಥಿಕ ದುಸ್ಥಿತಿಗೆ ತಂದಿದ್ದಾರೆ ಸುಳ್ಳುರಾಮಯ್ಯ; ಪ್ರಹ್ಲಾದ್ ಜೋಶಿ ಆಕ್ರೋಶ*
Copy and paste this URL into your WordPress site to embed
Copy and paste this code into your site to embed