*ಸಚಿವರ-ಶಾಸಕರ ವೇತನ ಹೆಚ್ಚಿಸಿಕೊಳ್ಳುವ ಅಗತ್ಯವೇನಿತ್ತು? ಪ್ರಹ್ಲಾದ್ ಜೋಶಿ ಪ್ರಶ್ನೆ*

ಹನಿ ಟ್ರ್ಯಾಪ್ ಪ್ರಕರಣ ಸಿಬಿಐಗೆ ವಹಿಸಲಿ; ಪ್ರಭಾವಿ ಸಚಿವ ಯಾರು ಬಹಿರಂಗಪಡಿಸಲಿ ಪ್ರಗತಿವಾಹಿನಿ ಸುದ್ದಿ: ಹನಿ ಟ್ರ್ಯಾಪ್ ಪ್ರಕರಣದ ಹಿಂದೆ ಪ್ರಭಾವಿ ಸಚಿವರಿದ್ದಾರೆಂದು ಕಾಂಗ್ರೆಸ್ ಪಕ್ಷದವರೇ ಹೇಳುತ್ತಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರ ಇದನ್ನು ಸಿಬಿಐ ತನಿಖೆಗೆ ವಹಿಸಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು. ದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಹನಿ ಟ್ರ್ಯಾಪ್ ಪ್ರಕರಣಗಳ ಹಿಂದೆ ಯಾವ ಪ್ರಭಾವಿ ಸಚಿವರಿದ್ದಾರೆ? ಎಂಬುದನ್ನು ಕಾಂಗ್ರೆಸ್ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು. ಹನಿ ಟ್ರ್ಯಾಪ್ ಜನಪ್ರತಿನಿಧಿಗಳಿಗೆ, ಸಮಾಜಕ್ಕೆ ಒಂದು ಕಳಂಕ, … Continue reading *ಸಚಿವರ-ಶಾಸಕರ ವೇತನ ಹೆಚ್ಚಿಸಿಕೊಳ್ಳುವ ಅಗತ್ಯವೇನಿತ್ತು? ಪ್ರಹ್ಲಾದ್ ಜೋಶಿ ಪ್ರಶ್ನೆ*