*ಈ ಸರ್ಕಾರ ಇದ್ದರೆಷ್ಟು- ಬಿಟ್ಟರೆಷ್ಟು ಎನ್ನುತ್ತಿದ್ದಾರೆ ಕಾಂಗ್ರೆಸ್ ಶಾಸಕರು: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಒಬ್ಬ ಅಶಕ್ತ ಮುಖ್ಯಮಂತ್ರಿ ಇರುವುದರಿಂದ ಜನರಿಗಷ್ಟೇ ಅಲ್ಲ, ಕಾಂಗ್ರೆಸ್ ಶಾಸಕರಿಗೇ ಈ ಸರ್ಕಾರ ಇದ್ದರೆಷ್ಟು-ಬಿಟ್ಟರೆಷ್ಟು ಎನಿಸಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.Home add -Advt ಹುಬ್ಬಳ್ಳಿಯಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿ, ಕೋಲಾರದ ಕಾಂಗ್ರೆಸ್ ಶಾಸಕರು ರಾಜೀನಾಮೆ ಸಲ್ಲಿಸಲು ಸ್ಪೀಕರ್ ಗೆ ಸಮಯ ಕೇಳಿದ್ದರ ಬಗ್ಗೆ ಹೀಗೆ ಪ್ರತಿಕ್ರಿಯಿಸಿದರು. ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೂ ಸರಿಯಿಲ್ಲ. ಮುನಿಯಪ್ಪ ಅವರ ಅಳಿಯನಿಗೆ ಟಿಕೆಟ್ ಕೊಟ್ಟಿದ್ದನ್ನು ಅಲ್ಲಿಯ ಶಾಸಕರು ವಿರೋಧಿಸುತ್ತಿದ್ದಾರೆ ಎನ್ನುವುದು ಸತ್ಯ. … Continue reading *ಈ ಸರ್ಕಾರ ಇದ್ದರೆಷ್ಟು- ಬಿಟ್ಟರೆಷ್ಟು ಎನ್ನುತ್ತಿದ್ದಾರೆ ಕಾಂಗ್ರೆಸ್ ಶಾಸಕರು: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಾಗ್ದಾಳಿ*