*ರಾಜಕೀಯ ದೊಂಬರಾಟದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ: ರಾಜ್ಯದ ಸ್ಥಿತಿ ಏನಾಗ್ತಿದೆ ಎಂದು ರಾಹುಲ್ ಗಾಂಧಿ ಇಲ್ಲಿಗೆ ಬಂದು ನೋಡಲಿ; ಜೋಶಿ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರ ಜನಕಲ್ಯಾಣಕ್ಕೆ ಮುಂದಾಗದೆ ರಾಜಕೀಯ ದೊಂಬರಾಟದಲ್ಲಿ ತೊಡಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ ಮಾಡಿದರು. ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಸಿಎಂ, ಡಿಸಿಎಂ ಜನಕಲ್ಯಾಣ, ಜನರ ಹಿತ, ಅಭಿವೃದ್ಧಿಗೆ ಬದ್ಧತೆ ತೋರದೆ ತಮ್ಮ ತಮ್ಮ ಕುರ್ಚಿ ಉಳಿಸಿಕೊಳ್ಳಲು ರಾಜಕೀಯ ದೊಂಬರಾಟ ಮಾಡುತ್ತಿದ್ದಾರೆ ಎಂದು ಹರಿ ಹಾಯ್ದರು.Home add -Advt ಸಿಎಂ, ಡಿಸಿಎಂ ಆತ್ಮಾವಲೋಕನ ಮಾಡಿಕೊಳ್ಳಲಿ: ಜನರು ತಮ್ಮ ಕಲ್ಯಾಣಕ್ಕಾಗಿ 136 ಸೀಟುಗಳನ್ನು ಕೊಟ್ಟು ಗೆಲ್ಲಿಸಿದರು. ಆದರೆ, ಅಧಿಕಾರದಲ್ಲಿ ತಾವು … Continue reading *ರಾಜಕೀಯ ದೊಂಬರಾಟದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ: ರಾಜ್ಯದ ಸ್ಥಿತಿ ಏನಾಗ್ತಿದೆ ಎಂದು ರಾಹುಲ್ ಗಾಂಧಿ ಇಲ್ಲಿಗೆ ಬಂದು ನೋಡಲಿ; ಜೋಶಿ ವಾಗ್ದಾಳಿ*