*ಗೃಹ ಸಚಿವ ಪರಮೇಶ್ವರ್ ಹೇಳಿಕೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಗೃಹ ಮಂತ್ರಿ ಜಿ.ಪರಮೇಶ್ವರ ಪ್ರಜ್ಞಾವಂತ, ಪ್ರಬುದ್ಧ ರಾಜಕಾರಣಿ. ಅವರೂ ರಾಹುಲ್ ಗಾಂಧಿಯಂತೆ ಮಾತನಾಡಿದರೆ ಹೇಗೆ? ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದ್ದಾರೆ. ನವದೆಹಲಿಯಲ್ಲಿ ಇಂದು ಸಂಸತ್ ಚಳಿಗಾಲದ ಅಧಿವೇಶನಕ್ಕೂ ಮುನ್ನ ಮಾಧ್ಯಮದವರ ಜತೆ ಮಾತನಾಡಿದರು.Home add -Advt ರಾಜ್ಯದಲ್ಲಿ ಪರಮೇಶ್ವರ್ ಒಬ್ಬ ಪ್ರಬುದ್ಧ ರಾಜಕಾರಣಿ ಇದ್ದಾರೆ. ಅವರೂ ಹೀಗೆ ಇವಿಎಂ ಮೇಲೆ ಅನುಮಾನವಿದೆ ಎನ್ನುವುದು ಸರಿ ಕಾಣುವುದಿಲ್ಲ ಎಂದು ಜೋಶಿ ಪ್ರತಿಕ್ರಿಯಿಸಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 135 ಸೀಟುಗಳಿಂದ ಗೆದ್ದಾಗಲೂ ಕೇಂದ್ರದಲ್ಲಿ … Continue reading *ಗೃಹ ಸಚಿವ ಪರಮೇಶ್ವರ್ ಹೇಳಿಕೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು*