*ಗೃಹ ಸಚಿವ ಪರಮೇಶ್ವರ್ ವಿರುದ್ಧ ಕಾಂಗ್ರೆಸ್ ನಿಂದಲೇ EDಗೆ ದೂರು: ಪ್ರಹ್ಲಾದ್ ಜೋಶಿ ಹೊಸ ಬಾಂಬ್*

ಪ್ರಗತಿವಾಹಿನಿ ಸುದ್ದಿ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿವೆ. ಇದರ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಕೆಲ ಸಚಿವರು ಪರಮೇಶ್ವರ್ ನಿವಾಸಕ್ಕೆ ತೆರಳಿ ಮಹತ್ವದ ಸಭೆ ನಡೆಸಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೊಸ ಬಾಂಬ್ ಸಿಡಿಸಿದ್ದಾರೆ. ಗೃಹ ಸಚಿವ ಪರಮೇಶ್ವರ್ ವಿರುದ್ಧ ಕಾಂಗ್ರೆಸ್ ನ ಒಂದು ಗುಂಪು ಇಡಿಗೆ ದೂರು ನೀಡಿದೆ. ಹೀಗಾಗಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದಿದ್ದಾರೆ. … Continue reading *ಗೃಹ ಸಚಿವ ಪರಮೇಶ್ವರ್ ವಿರುದ್ಧ ಕಾಂಗ್ರೆಸ್ ನಿಂದಲೇ EDಗೆ ದೂರು: ಪ್ರಹ್ಲಾದ್ ಜೋಶಿ ಹೊಸ ಬಾಂಬ್*