*ಬೆಳಗಾವಿಗೆ ಜಗದೀಶ ಶೆಟ್ಟರ್ ಹೆಸರೇ ಮುಂಚೂಣಿ ಇದೆ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಜಗದೀಶ ಶೆಟ್ಟರ್ ಅವರ ಹೆಸರೇ ಇನ್ನೂ ಮುಂಚೂಣಿಯಲ್ಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಾಡಿಸಿದ್ದಾರೆ.Home add -Advt ಹುಬ್ಬಳ್ಳಿಯಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿ, ಬೆಳಗಾವಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಜಗದೀಶ ಶೆಟ್ಟರ್ ಅವರ ಹೆಸರೇ ಇದೆ. ಅವರೂ ಅಲ್ಲಿ ಸ್ಪರ್ಧೆ ಮಾಡುವುದಾಗಿ ಒಪ್ಪಿದ್ದಾರೆ ಎಂದು ತಿಳಿಸಿದರು. ತಮಗೆ ಗೊತ್ತಿರುವ ಹಾಗೆ ಬಿಜೆಪಿ ಲೀಸ್ಟ್ ಅಲ್ಲಿ ಸದ್ಯ ಜಗದೀಶ ಶೆಟ್ಟರ್ ಅವರ ಹೆಸರೇ ಮುಂಚೂಣಿ ಇದೆ. ಈ ಬಗ್ಗೆ ರಾಷ್ಟ್ರೀಯ … Continue reading *ಬೆಳಗಾವಿಗೆ ಜಗದೀಶ ಶೆಟ್ಟರ್ ಹೆಸರೇ ಮುಂಚೂಣಿ ಇದೆ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ*