*”ಅರ್ಥ”ವಿಲ್ಲದ ಬಜೆಟ್; ರಾಜ್ಯವನ್ನು ದಾಖಲೆ ಸಾಲದ ಶೂಲಕ್ಕೆ ತಳ್ಳಿದ ಸಿಎಂ: ಪ್ರಹ್ಲಾದ ಜೋಶಿ ಪ್ರತಿಕ್ರಿಯೆ*

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 17ನೇ ಬಜೆಟ್ ₹ 4.48 ಲಕ್ಷ ಕೋಟಿ ಬೃಹತ್ ಗಾತ್ರದ ಹೆಗ್ಗಳಿಕೆಗಷ್ಟೇ ಸೀಮಿತ. ಅಂತೆಯೇ ರಾಜ್ಯದ ಸಾಲ ಹೆಚ್ಚಳ ಮತ್ತು ವಿತ್ತೀಯ ಕೊರತೆಯಲ್ಲಿ ಸಹ ದಾಖಲೆ ನಿರ್ಮಿಸಿದ್ದಲ್ಲದೆ, “ವೋಟ್ ಬ್ಯಾಂಕ್” ಪ್ರೇರಿತ ಎಂಬಂತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಪ್ರತಿಕ್ರಿಯಿಸಿದ್ದಾರೆ. ಕರ್ನಾಟಕ ಸರ್ಕಾರದ 2026-27ನೇ ಸಾಲಿನ ಈ ಬಜೆಟ್ ಅಲ್ಲಿ ರಾಜ್ಯವನ್ನು ಆರ್ಥಿಕ ಪ್ರಗತಿಯತ್ತ ಕೊಂಡೊಯ್ಯುವ ಬದಲು ಆರ್ಥಿಕ ಸಂಕಷ್ಟವನ್ನು ತೆರೆದಿಟ್ಟಿದೆ. ಅಲ್ಪಸಂಖ್ಯಾತ … Continue reading *”ಅರ್ಥ”ವಿಲ್ಲದ ಬಜೆಟ್; ರಾಜ್ಯವನ್ನು ದಾಖಲೆ ಸಾಲದ ಶೂಲಕ್ಕೆ ತಳ್ಳಿದ ಸಿಎಂ: ಪ್ರಹ್ಲಾದ ಜೋಶಿ ಪ್ರತಿಕ್ರಿಯೆ*