*ಯಾರಿಗೆ ಸಿಗಲಿದೆ ಮಂಡ್ಯ ಲೋಕಸಭಾ ಟಿಕೆಟ್? ಸೀಟು ಹಂಚಿಕೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ: ಮಂಡ್ಯ ಸಂಸದೆ ಸುಮಲತಾ ಬಿಜೆಪಿಯೊಳಗೆ ಇರ್ತಾರೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಸುಮಲತಾ ಬಿಜೆಪಿಯಲ್ಲಿ ಇರುತ್ತಾರೆ ಎಂದಷ್ಟೇ ಪ್ರತಿಕ್ರಿಯಿಸಿದರು.Home add -Advt ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ್ದಾರೆ. ಆದರೆ, ಯಾವುದೇ ಟಿಕೆಟ್ ಹಂಚಿಕೆ ಬಗ್ಗೆ ತೀರ್ಮಾನ ಆಗಿಲ್ಲ ಎಂದು ಸಚಿವ ಜೋಶಿ ಸ್ಪಷ್ಟಪಡಿ ಸಿದರು. ಬಿಜೆಪಿ ರಾಜ್ಯ ಘಟಕ ಮತ್ತು ಜೆಡಿಎಸ್ ರಾಜ್ಯ ಘಟಕದೊಂದಿಗೆ ಇಷ್ಟರಲ್ಲೇ … Continue reading *ಯಾರಿಗೆ ಸಿಗಲಿದೆ ಮಂಡ್ಯ ಲೋಕಸಭಾ ಟಿಕೆಟ್? ಸೀಟು ಹಂಚಿಕೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದೇನು?*
Copy and paste this URL into your WordPress site to embed
Copy and paste this code into your site to embed