*BSY ವಿರುದ್ಧ ಆಡಳಿತ ಪಕ್ಷದ ಷಡ್ಯಂತ್ರ: ಸಚಿವ ಪ್ರಹ್ಲಾದ ಜೋಶಿ ಆಕ್ರೋಶ*
ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣದಲ್ಲಿ ಆಡಳಿತ ಪಕ್ಷದ ಷಡ್ಯಂತ್ರವಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು. Home add -Advt ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ನೂರಕ್ಕೆ ನೂರರಷ್ಟು ಸರ್ಕಾರದ ಷಡ್ಯಂತ್ರ ಇದು ಎಂದು ಆರೋಪಿಸಿದರು. ಯಡಿಯೂರಪ್ಪ ಅವರ ವಯಸ್ಸೇನು? ಅವರ ಹಿರಿತನವೇನು? ಅವರ ಸ್ಟೇಟಸ್ ಏನು? ಅವರ ವಿರುದ್ಧ ಈ ರೀತಿ ಷಡ್ಯಂತ್ರ ಮಾಡುವುದು ಎಂದರೆ ಎಂಥಾ ಅನ್ಯಾಯವಿದು ಎಂದು ಸಚಿವ ಜೋಶಿ ತೀವ್ರ ಆಕ್ರೋಶ … Continue reading *BSY ವಿರುದ್ಧ ಆಡಳಿತ ಪಕ್ಷದ ಷಡ್ಯಂತ್ರ: ಸಚಿವ ಪ್ರಹ್ಲಾದ ಜೋಶಿ ಆಕ್ರೋಶ*
Copy and paste this URL into your WordPress site to embed
Copy and paste this code into your site to embed