*ಪ್ರಜ್ವಲ್ ರೇವಣ್ಣ ಕೂಡ ಅರೆಸ್ಟ್ ಆಗಬೇಕು; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನನ್ನೂ ಬಂಧಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.Home add -Advt ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಕಿಡ್ನ್ಯಾಪ್ ಕೇಸ್ ನಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಬಂಧನ ವಿಚಾರವಾಗಿ ಮಾತನಾಡಿದ ಅವರು, ಕಾನೂನು ಪ್ರಕಾರ ಕ್ರಮವಾಗಿದೆ. ತನಿಖೆ ಮುಂದುವರೆದಿದೆ ಎಂದರು. ಇದೇ ವೇಳೆ ಪ್ರಜ್ವಲ್ ರೇವಣ್ಣ ಅವರನ್ನೂ ಬಂಧಿಸಬೇಕು. ಅವರನ್ನು ಸರಿಯಾದ ತನಿಖೆಗೆ ಒಳಪಡಿಸಬೇಕು. ಹಲವಾರು ಮಹಿಳೆಯರು ಪ್ರಜ್ವಲ್ ವಿರುದ್ಧ … Continue reading *ಪ್ರಜ್ವಲ್ ರೇವಣ್ಣ ಕೂಡ ಅರೆಸ್ಟ್ ಆಗಬೇಕು; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ*