ಪ್ರಜ್ವಲ್ ರೇವಣ್ಣ ಕ್ಷಮೆಗೆ ಅರ್ಹರಲ್ಲ ಪ್ರಗತಿವಾಹಿನಿ ಸುದ್ದಿ: ಪ್ರಜ್ವಲ್ ರೇವಣ್ಣ ಕ್ಷಮೆಗೆ ಅರ್ಹರಲ್ಲ. ಪೆನ್ ಡ್ರೈವ್ ಪ್ರಕರಣದಲ್ಲಿ ಕಟ್ಟುನಿಟ್ಟಿನ ತನಿಖೆ ನಡೆಸಿ ಅತ್ಯುಗ್ರ ಶಿಕ್ಷೆ ವಿಧಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಒತ್ತಾಯಿಸಿದ್ದಾರೆ.Home add -Advt ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಯಾವ ಕಾರಣಕ್ಕಾಗಿ ರಾಜ್ಯದ ಜನರ ಕ್ಷಮೆ ಕೇಳಿದ್ದಾರೋ ಗೊತ್ತಿಲ್ಲ. ಆದರೆ, ಅವರು ಕ್ಷಮೆಗೆ ಅರ್ಹರಲ್ಲ ಎಂದು ಸ್ಪಷ್ಟಪಡಿಸಿದರು. ಹೇಸಿಗೆ ತರುತ್ತದೆ:ಮಹಿಳೆಯರನ್ನು ಉನ್ನತ ಸ್ಥಾನದಲ್ಲಿರಿಸಿ, ಅತ್ಯಂತ ಗೌರವದಿಂದ ನೋಡುವ ಭಾರತ … Continue reading *ಮಹಿಳೆಯರನ್ನು ಗೌರವ ಸ್ಥಾನದಲ್ಲಿ ನೋಡುವ ಭಾರತದಲ್ಲಿ ಪ್ರಜ್ವಲ್ ಪೆನ್ ಡ್ರೈವ್ ಕೇಸ್ ಹೇಸಿಗೆ ತರುತ್ತದೆ: ಪ್ರಹ್ಲಾದ್ ಜೋಶಿ ಆಕ್ರೋಶ*
Copy and paste this URL into your WordPress site to embed
Copy and paste this code into your site to embed