*ಮಹಿಳೆಯರನ್ನು ಗೌರವ ಸ್ಥಾನದಲ್ಲಿ ನೋಡುವ ಭಾರತದಲ್ಲಿ ಪ್ರಜ್ವಲ್ ಪೆನ್ ಡ್ರೈವ್ ಕೇಸ್ ಹೇಸಿಗೆ ತರುತ್ತದೆ: ಪ್ರಹ್ಲಾದ್ ಜೋಶಿ ಆಕ್ರೋಶ*

ಪ್ರಜ್ವಲ್ ರೇವಣ್ಣ ಕ್ಷಮೆಗೆ ಅರ್ಹರಲ್ಲHome add -Advt ಪ್ರಗತಿವಾಹಿನಿ ಸುದ್ದಿ: ಪ್ರಜ್ವಲ್ ರೇವಣ್ಣ ಕ್ಷಮೆಗೆ ಅರ್ಹರಲ್ಲ. ಪೆನ್ ಡ್ರೈವ್ ಪ್ರಕರಣದಲ್ಲಿ ಕಟ್ಟುನಿಟ್ಟಿನ ತನಿಖೆ ನಡೆಸಿ ಅತ್ಯುಗ್ರ ಶಿಕ್ಷೆ ವಿಧಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಒತ್ತಾಯಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಯಾವ ಕಾರಣಕ್ಕಾಗಿ ರಾಜ್ಯದ ಜನರ ಕ್ಷಮೆ ಕೇಳಿದ್ದಾರೋ ಗೊತ್ತಿಲ್ಲ. ಆದರೆ, ಅವರು ಕ್ಷಮೆಗೆ ಅರ್ಹರಲ್ಲ ಎಂದು ಸ್ಪಷ್ಟಪಡಿಸಿದರು. ಹೇಸಿಗೆ ತರುತ್ತದೆ:ಮಹಿಳೆಯರನ್ನು ಉನ್ನತ ಸ್ಥಾನದಲ್ಲಿರಿಸಿ, ಅತ್ಯಂತ ಗೌರವದಿಂದ ನೋಡುವ ಭಾರತ … Continue reading *ಮಹಿಳೆಯರನ್ನು ಗೌರವ ಸ್ಥಾನದಲ್ಲಿ ನೋಡುವ ಭಾರತದಲ್ಲಿ ಪ್ರಜ್ವಲ್ ಪೆನ್ ಡ್ರೈವ್ ಕೇಸ್ ಹೇಸಿಗೆ ತರುತ್ತದೆ: ಪ್ರಹ್ಲಾದ್ ಜೋಶಿ ಆಕ್ರೋಶ*