*ಕರ್ನಾಟಕ ಕಾಂಗ್ರೆಸ್ ಆಡಳಿತದಲ್ಲಿ ಭಯೋತ್ಪಾದಕರ, ಉಗ್ರರ ಸ್ವರ್ಗವಾಗುತ್ತಿದೆ; ಪ್ರಹ್ಲಾದ ಜೋಶಿ ವಾಗ್ದಾಳಿ*

ಪಾಕಿಸ್ತಾನ ಜಿಂದಾಬಾದ್, ಹೋಟೆಲ್ ಸ್ಫೋಟ ಘಟನೆ ಎನ್ ಐ ಎ ತನಿಖೆಗೆ ಆಗ್ರಹ ಪ್ರಗತಿವಾಹಿನಿ ಸುದ್ದಿ: ಮೂಲಭೂತವಾದಿಗಳು ಮತ್ತು ಉಗ್ರ ಚಟುವಟಿಕೆಗಳಿಗೆ ಇಂದು ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ಸ್ವರ್ಗವಾಗಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಗಂಭೀರ ಆರೋಪ ಮಾಡಿದರು. ಹುಬ್ಬಳ್ಳಿಯಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿ, ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಮತ್ತು ಹೋಟೆಲ್ ಸ್ಫೋಟಕ್ಕೆ ಸಿಎಂ, ಡಿಸಿಎಂ ನೇರ ಹೊಣೆಗಾರರು ಎಂದು ವಾಗ್ದಾಳಿ ನಡೆಸಿದರು.Home add -Advt ದೇಶದಲ್ಲಿ ಶೇ.90ರಷ್ಟು ಉಗ್ರ ಚಟುವಟಿಕೆ ನಿಗ್ರಹವಾಗಿದೆ. ಆದರೆ, … Continue reading *ಕರ್ನಾಟಕ ಕಾಂಗ್ರೆಸ್ ಆಡಳಿತದಲ್ಲಿ ಭಯೋತ್ಪಾದಕರ, ಉಗ್ರರ ಸ್ವರ್ಗವಾಗುತ್ತಿದೆ; ಪ್ರಹ್ಲಾದ ಜೋಶಿ ವಾಗ್ದಾಳಿ*