*ಬಿಜೆಪಿ ಶಾಸಕರ ಮನವಿ ಸ್ವೀಕರಿಸದೇ ಸಿಎಂ ದುರಹಂಕಾರ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು NIAಯಿಂದ ಹಿಂಪಡೆಯದಂತೆ ಬಿಜೆಪಿ ಶಾಸಕರು ಸಿಎಂಗೆ ಮನವಿ ಸಲ್ಲಿಸಲು ಮುಂದಾದರೆ ಸ್ವೀಕರಿಸಲು ಸಿದ್ಧರಿಲ್ಲ. ಸಿದ್ದರಾಮಯ್ಯ ಅತ್ಯಂತ ದುರಹಂಕಾರದಿಂದ ನಡೆದುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿಕಾರಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತ, ಸಿಎಂಗೆ ಭದ್ರತೆ ನೆಪದಲ್ಲಿ ಬಿಜೆಪಿ ಶಾಸಕರು ಮತ್ತು ಕಾರ್ಯಕರ್ತರನ್ನು ತಡೆಯುತ್ತಿದ್ದಾರೆ. ಆದರೆ, ಬಂಧಿಸಿ ಜೈಲಿಗಟ್ಟಿದರೂ ಸರಿ ಮನವಿ ಸಲ್ಲಿಸಿಯೇ ಸಿದ್ಧ ಎಂದು ಸವಾಲು ಹಾಕಿದರು.Home add -Advt ಬಿಜೆಪಿ ಮನವಿ ಸಲ್ಲಿಸೋದು ತಪ್ಪೇ? ಮುಖ್ಯಮಂತ್ರಿಗೆ … Continue reading *ಬಿಜೆಪಿ ಶಾಸಕರ ಮನವಿ ಸ್ವೀಕರಿಸದೇ ಸಿಎಂ ದುರಹಂಕಾರ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ*