*ಕಾಂಗ್ರೆಸ್ ಶಾಸಕರೇನು ಕುರಿ, ಕೋಣ, ಕತ್ತೆಗಳೇ ಖರೀದಿಸಲು? ಸಿಎಂ ಆರೋಪಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿರುಗೇಟು*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಶಾಸಕರೇನು ಕುರಿ, ಕೋಣ, ಕತ್ತೆಗಳೇ? ಖರೀದಿಸಲು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಿಎಂಗೆ ತಿರುಗೇಟು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮತನಾಡಿದ ಸಚಿವರು, ಸಿಎಂ ತಮ್ಮ ಮತ್ತು ಸರ್ಕಾರದ ಮೇಲಿರುವ ಆರೋಪಗಳ ವಿಷಯಾಂತರಕ್ಕೆ ಹೀಗೆಲ್ಲ ಹೇಳುತ್ತಿದ್ದಾರೆ ಅಷ್ಟೇ ಎಂದು ಪ್ರತಿಕ್ರಿಯಿಸಿದರು.Home add -Advt ಶಾಸಕರ ಸಾರ್ವಜನಿಕ ಬದುಕನ್ನು ಹೀಗೆ ಕಲುಷಿತಗೊಳಿಸೋ ಕೆಲಸವನ್ನು ಮುಖ್ಯಮಂತ್ರಿ ಆದವರು ಮಾಡಬಾರದು ಸಿಎಂಗೆ ಕಿವಿಮಾತು ಸಹ ಹೇಳಿದರು. ಕಾಂಗ್ರೆಸ್ಸಿಗರು ಹೀಗೆ ಹುಚ್ಚು ಹುಚ್ಚು ರೀತಿ ಮಾತನಾಡುವುದರಿಂದ ಪ್ರಜಾಪ್ರಭುತ್ವದ ವ್ಯವಸ್ಥೆ … Continue reading *ಕಾಂಗ್ರೆಸ್ ಶಾಸಕರೇನು ಕುರಿ, ಕೋಣ, ಕತ್ತೆಗಳೇ ಖರೀದಿಸಲು? ಸಿಎಂ ಆರೋಪಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿರುಗೇಟು*