*100 ಕೋಟಿ ಎಂದವರ ಮೇಲೆ ಕ್ರಮ ಕೈಗೊಳ್ಳಲಿದೆ ಕೇಂದ್ರ ಸರ್ಕಾರ: ಪ್ರಲ್ಹಾದ ಜೋಶಿ*

ದಾಖಲೆ ಬಿಡುಗಡೆ ಮಾಡಲಿ ಎಂದು ಸವಾಲು ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಶಾಸಕರಿಗೆ ಯಾರು 100 ಕೋಟಿ ಆಫರ್ ಕೊಟ್ಟಿದ್ದಾರೆ? ದಾಖಲೆ ಬಿಡುಗಡೆ ಮಾಡಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ದಾರೆ.Home add -Advt ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಬರೀ ಬಾಯಿ ಮಾತಿನಲ್ಲಿ ಹೇಳಬೇಡಿ. ಯಾವ ಬಿಜೆಪಿ ನಾಯಕರು ಆಫರ್ ಕೊಟ್ಟಿದ್ದಾರೆ? ಎಂಬ ಬಗ್ಗೆ ಮೊದಲು ದಾಖಲೆ ನೀಡಿ ನೋಡೋಣ ಎಂದು ಸವಾಲೆಸೆದರು. 100 ಕೋಟಿ ಇರಲಿ, 500 ಕೋಟಿ ಆಫರ್ … Continue reading *100 ಕೋಟಿ ಎಂದವರ ಮೇಲೆ ಕ್ರಮ ಕೈಗೊಳ್ಳಲಿದೆ ಕೇಂದ್ರ ಸರ್ಕಾರ: ಪ್ರಲ್ಹಾದ ಜೋಶಿ*